ಅಭಿಪ್ರಾಯ / ಸಲಹೆಗಳು

ವಿಭಾಗದ ಮಾಹಿತಿ

ಪರಿಯೋಜನಾ ರಚನಾ ವಿಭಾಗದ ಮಾಹಿತಿ

ಅ) ಈ ವಿಭಾಗವು ಕೆಳಗಿನ ಇಲಾಖೆಗಳಿಗೆ ನೋಡಲ್ ವಿಭಾಗವಾಗಿ ಕಾರ್ಯನಿರ್ವಹಿಸುವುದು.

       1.ಕೃಷಿ ಮತ್ತು ಜಲಾನಯನ ಅಭಿವೃದ್ಧಿ.

  1. ತೋಟಗಾರಿಕೆ.
  2. ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ.
  3. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ.
  4. ಕಂದಾಯ ಇಲಾಖೆ.
  5. ಸಾರ್ವಜನಿಕ ಉದ್ದಿಮೆಗಳ ಇಲಾಖೆ.
  6. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಆಡಳಿತ ಸುಧಾರಣೆ)
  7. ಇ-ಆಡಳಿತ.                                                                                                                                                                                                                                                                                                                                                         ಆ)ವಿಭಾಗದ ಕರ್ತವ್ಯಗಳು:
  • ಈ ಮೇಲ್ಕಂಡ ಇಲಾಖೆಗಳ ಅಭಿಪ್ರಾಯ ಕಡತಗಳಿಗೆ/ಸಚಿವ ಸಂಪುಟ ಟಿಪ್ಪಣಿಗಳಿಗೆ ಅಭಿಪ್ರಾಯ ನೀಡುವುದು.
  • ನೋಡಲ್ ಇಲಾಖೆಗಳ ಎಂಪಿಕ್ ಸಭೆಗಳಲ್ಲಿ ಭಾಗವಹಿಸುವುದು.
  • ನೋಡಲ್ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಗಳು ನಡೆಸುವ ಸಭೆಗಳನ್ನು ಪ್ರತಿನಿಧಿಸಲಾಗುವುದು.
  • ನೋಡಲ್ ಇಲಾಖೆಗಳಿಗೆ ವಾರ್ಷಿಕ ಯೋಜನೆ ಮತ್ತು ಆರ್ಥಿಕ ಸಮೀಕ್ಷೆ ತಯಾರಿಸಲು ನೆರವು ನೀಡುವುದು.
  •  ನೋಡಲ್ ಇಲಾಖೆಗಳಿಗೆ ವಾರ್ಷಿಕ ಯೋಜನೆಯನ್ನು ಸಿದ್ಧಪಡಿಸಲು ನೆರವು ನೀಡುವುದು
  •  ಮಾಹಿತಿ ಹಕ್ಕು ಅಧಿನಿಯಮ ಮತ್ತು ವಿಧಾನ ಸಭೆ/ವಿಧಾನ ಪರಿಷತ್ ಪ್ರಶ್ನೆಗಳಿಗೆ ಮಾಹಿತಿ ಒದಗಿಸುವುದು.                                                                                                                                                                                                                                                               ಇ)ವರದಿಗಳು: ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ತೋಟಗಾರಿಕೆ,ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ, ಕಾರ್ಮಿಕ ಕಲ್ಯಾಣ ಹಾಗೂ ಉದ್ಯೋಗ ಇಲಾಖೆಗಳಿಂದ ಮಾಹಿತಿಯನ್ನು ಸಂಗ್ರಹಿಸಿ, ಪರಿಶೀಲಿಸಿ, ಕ್ರೋಢಿಕರಣಕ್ಕೆ ಸಹಕರಿಸುವುದು.                                                                                                     ಈ)ಸುಸ್ಥಿರ ಅಭಿವೃದ್ಧಿ ಗುರಿ- 11: ಸುಸ್ಥಿರ ನಗರಗಳು ಮತ್ತು ಸಮುದಾಯಗಳಿಗೆ ಸಂಬಂಧಿಸಿದಂತೆ ಈ ವಿಭಾಗದ ನಿರ್ದೇಶಕರು ಸದರಿ ಗುರಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ರಾಜ್ಯ ಕ್ರಿಯಾ ಯೋಜನೆ ರೂಪಿಸಲು ಸಮನ್ವಯ ಕಾರ್ಯ ಕೈಗೊಳ್ಳುವುದು.

ಇತ್ತೀಚಿನ ನವೀಕರಣ​ : 13-05-2019 03:31 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080